ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದು ವಿಧಾನಸಭಾ ಕ್ಷೇತ್ರಕ್ಕಷ್ಟೇ ಕಾಂಗ್ರೆಸ್ ಮೊದಲ ಹಂತದಲ್ಲಿ ಟಿಕೆಟ್ ಘೋಷಿಸಿದೆ.
ಶೃಂಗೇರಿಯಿಂದ ಹಾಲಿ ಶಾಸಕ ರಾಜೇಗೌಡ ಅವರಿಗೆ ಟಿಕೆಟ್ ನೀಡಲಾಗಿದೆ.
ಉಳಿದಂತೆ ಚಿಕ್ಕಮಗಳೂರು, ಮೂಡಿಗೆರೆ, ತರೀಕೆರೆ, ಕಡೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಮೊದಲ ಹಂತದಲ್ಲಿ ಟಿಕೆಟ್ ಘೋಷಿಸಿಲ್ಲ.
ADVERTISEMENT
ADVERTISEMENT