ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ವಿಧಾನಸಭಾ ಕ್ಷೇತ್ರಗಳಿಗಷ್ಟೇ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಶೃಂಗೇರಿ – ಸುಧಾಕರ್ ಶೆಟ್ಟಿ
ಮೂಡಿಗೆರೆ – ಬಿ ಬಿ ನಿಂಗಯ್ಯ
ಚಿಕ್ಕಮಗಳೂರು – ತಿಮ್ಮ ಶೆಟ್ಟಿ
ಉಳಿದ ಎರಡು ಕ್ಷೇತ್ರಗಳಾದ ತರೀಕೆರೆ ಮತ್ತು ಕಡೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಆಗಿಲ್ಲ.
ಕಡೂರು ಕ್ಷೇತ್ರದ ಮಾಜಿ ಶಾಸಕರಾದ ವೈ ಎಸ್ ವಿ ದತ್ತ ಅವರು ಕಾಂಗ್ರೆಸ್ ಸೇರಲಿರುವ ಕಾರಣ ಜೆಡಿಎಸ್ ಆ ಕ್ಷೇತ್ರದ ಅಭ್ಯರ್ಥಿಯನ್ನು ಇನ್ನೂ ಅಖೈರುಗೊಳಿಸಿಲ್ಲ.