ಸೋನಿಯಾ ಗಾಂಧಿ ಭೇಟಿ ಆದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಆಗಿದ್ದಾರೆ.

ಮುಖ್ಯಮಂತ್ರಿ ಆದ ಬಳಿಕ ಸೋನಿಯಾ ಗಾಂಧಿ ಅವರನ್ನು ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಭೇಟಿ ಆಗಿದ್ದಾರೆ.

ಭೇಟಿ ವೇಳೆ ರಾಹುಲ್​ ಗಾಂಧಿ ಕೂಡಾ ಇದ್ದರು.