ಕೆಲವೇ ಹೊತ್ತಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ರಾಜೀನಾಮೆ ನೀಡಲಿದ್ದಾರೆ. ಇವತ್ತು ರಾತ್ರಿ 9.30ಕ್ಕೆ ಉದ್ಧವ್ ಠಾಕ್ರೆ ಫೇಸ್ಬುಕ್ ಲೈವ್ನಲ್ಲಿ ಬರಲಿದ್ದಾರೆ.
ನಾಳೆ ವಿಶ್ವಾಸಮತ ಸಾಬೀತುಪಕ್ರಿಯೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿರುವ ಬೆನ್ನಲ್ಲೇ ಸಿಎಂ ಠಾಕ್ರೆ ರಾಜೀನಾಮೆ ನಿರ್ಧಾರ ಪ್ರಕಟಿಸುವ ನಿರೀಕ್ಷೆ ಇದೆ.