ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾರತೀಯ ಆಟಗಾರರ ಅದ್ಭುತ ಪ್ರದರ್ಶನ ಮುಂದುವರೆದಿದೆ. ಪುರುಷರ 109 ಕೆಜಿ ತೂಕ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ವೇಟ್‌ಲಿಫ್ಟರ್ ಲವ್‌ಪ್ರೀತ್ ಸಿಂಗ್ ಕಂಚಿನ ಪದಕ ಗೆದ್ದು ಬಿಗಿದ್ದಾರೆ.
ಕ್ಲೀನ್ ಅಂಡ್ ಜರ್ಕ್ ಸ್ಪರ್ಧೆಯಲ್ಲಿ ಕೊನೆಯ ಪ್ರಯತ್ನದಲ್ಲಿ 192 ಕೆಜಿ ಭಾರ ಎತ್ತುವ ಮೂಲಕ ಲವ್‌ಪ್ರೀತ್ ಸಿಂಗ್ ಕಂಚಿನ ಪದಕ ಗೆದ್ದು ಬೀಗಿದ್ದಾರೆ.