ಐದು ಗ್ಯಾರಂಟಿ ಯೋಜನೆಗಳ ಜಾರಿ ಘೋಷಣೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಬಿಜೆಪಿ ನಾಯಕರು ಮತ್ತು ಬಿಜೆಪಿ ಕಾರ್ಯಕರ್ತರನ್ನೂ ಕುಟುಕಿದೆ.
ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)! ಇದು ನಮ್ಮ ಗ್ಯಾರಂಟಿ.
ಎಂದು ಕಾಂಗ್ರೆಸ್ ಮೊಟಕಿದೆ.
@nalinkateel ಅವರೇ, ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ! @BSBommai
ಅವರೇ, ನಿಮ್ಮ ಮನೆಗೂ ಫ್ರೀ! @ShobhaBJP ಅವರೇ, ನಿಮಗೂ ಪ್ರಯಾಣ ಫ್ರೀ! @CTRavi_BJP
ಅವರೇ, ನಿಮ್ಮ ಮನೆಯವರಿಗೂ ₹2000 ಫ್ರೀ! ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)! ಇದು ನಮ್ಮ ಗ್ಯಾರಂಟಿ.
ಎಂದು ಕಾಂಗ್ರೆಸ್ ಟ್ವೀಟಿಸಿದೆ.
ADVERTISEMENT
ADVERTISEMENT