BREAKING : ಇವತ್ತು ಸಂಜೆ 7 ಗಂಟೆಗೆ ಕಾಂಗ್ರೆಸ್​ ತುರ್ತು ಸಭೆ

ಕಾಂಗ್ರೆಸ್​ ಇವತ್ತು ಸಂಜೆ 7 ಗಂಟೆಗೆ ತುರ್ತು ಸಭೆ ಕರೆದಿದೆ. ಸಂಜೆ 7 ಗಂಟೆಗೆ ದೆಹಲಿಯಲ್ಲಿರುವ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಗಳ ತುರ್ತು ಸಭೆ ಕರೆದಿದೆ.

ಕಾಂಗ್ರೆಸ್​ ತುರ್ತು ಸಭೆ ಸಾಕಷ್ಟು ಮಹತ್ವ ಪಡೆದಿದೆ.

 

LEAVE A REPLY

Please enter your comment!
Please enter your name here