ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮೂರನೇ ಪಟ್ಟಿಯನ್ನು ಪ್ರಕಟಿಸಿದೆ.
ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಉದ್ಯಮಿ ಮುನಿಯಲು ಉದಯಕುಮಾರ್ ಶೆಟ್ಟಿ ಅವರಿಗೆ ಟಿಕೆಟ್ ನೀಡಲಾಗಿದೆ.
ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಅಶೋಕ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ.
ಮಂಗಳೂರು ದಕ್ಷಿಣ ಕ್ಷೇತ್ರದಿಂದ ಮಾಜಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ 6 ಕ್ಷೇತ್ರಗಳಿಗೆ ಕಾಂಗ್ರೆಸ್ ಹೊಸ ಮುಖಗಳನ್ನು ಪರಿಚಯಿಸಿದೆ.