ಮುಳಗುಂದ ಪಟ್ಟಣ ಪಂಚಾಯತ್ ಕಾಂಗ್ರೆಸ್ ಅಧಿಕಾರಕ್ಕೆ

ಗದಗ ತಾಲೂಕಿನ ಮುಳಗುಂದ ಪಟ್ಟಣ ಪಂಚಾಯತ್ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್​​ ಭರ್ಜರಿ ಜಯಗಳಿಸುವ ಮೂಲಕ ಪಟ್ಟಣ ಪಂಚಾಯತ್​​ನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಮುಳಗುಂದ ಪಟ್ಟಣ ಪಂಚಾಯತ್ ಉಪ ಚುನಾವಣೆಯಲ್ಲಿ 18 ನೇ ವಾರ್ಡ್​​ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಹೊನ್ನಪ್ಪ ವಡ್ಡರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಈ ಮೂಲಕ ಗದಗ ಜಿಲ್ಲೆಯ ಮುಳಗುಂದ ಪಟ್ಟಣ ಪಂಚಾಯತ ಕಾಂಗ್ರೆಸ್ ತೆಕ್ಕೆಗೆ ಜಾರಿದ್ದು, ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ ಆಚರಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here