BIG BREAKING: ದಕ್ಷಿಣ ಕನ್ನಡ ಚುನಾವಣಾ ಸಮೀಕ್ಷೆ..? – ಕಾಂಗ್ರೆಸ್​​ ಎಷ್ಟು..? ಬಿಜೆಪಿ ಎಷ್ಟು..?

ಕರ್ನಾಟಕ ವಿಧಾನಸಭಾ ಚುನಾವಣೆ ಹೊತ್ತಲ್ಲಿ ಜಿಲ್ಲಾವಾರು ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿವೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಕೇವಲ 1 ಸೀಟು ಗೆದ್ದಿತ್ತು. ಬಿಜೆಪಿ ಉಳಿದ 7 ಕ್ಷೇತ್ರಗಳಲ್ಲಿ ಗೆದ್ದಿತ್ತು.

ಈ ಬಾರಿ ಏನಿದೆ ಲೆಕ್ಕಾಚಾರ..?

ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ 4 ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಗುರುರಾಜ್​ ಅಂಜನ್​ ಅವರು ಅಂದಾಜು ಮಾಡಿದ್ದಾರೆ.

ಕಾಂಗ್ರೆಸ್​ 4 ಸ್ಥಾನಗಳನ್ನು ಹೆಚ್ಚುವರಿಯಾಗಿ ಗೆಲ್ಲಲಿದೆ ಎಂದು ಸಮೀಕ್ಷೆಯಲ್ಲಿ ಹೇಳಿದ್ದಾರೆ. ಅಂದರೆ ಕಾಂಗ್ರೆಸ್​ 5 ಸ್ಥಾನಗಳನ್ನು ಗೆಲ್ಲಬಹುದು.

ಇವರ ಸಮೀಕ್ಷೆ ಪ್ರಕಾರ:

ಬಿಜೆಪಿ ಗೆಲ್ಲಬಹುದಾದ ವಿಧಾನಸಭಾ ಕ್ಷೇತ್ರಗಳು: ಬೆಳ್ತಂಗಡಿ, ಪುತ್ತೂರು, ಮಂಗಳೂರು ದಕ್ಷಿಣ.

ಕಾಂಗ್ರೆಸ್​ ಗೆಲ್ಲಬಹುದಾದ ವಿಧಾನಸಭಾ ಕ್ಷೇತ್ರಗಳು: ಬಂಟ್ವಾಳ, ಮಂಗಳೂರು ಉತ್ತರ, ಮೂಡಬಿದ್ರೆ, ಸುಳ್ಯ, ಮಂಗಳೂರು

LEAVE A REPLY

Please enter your comment!
Please enter your name here