ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಮಂಗಳೂರು ಹೊರ ವಲಯದ ಪಿಲಾರು ಎಂಬಲ್ಲಿ 52 ವರ್ಷದ ಸುರೇಶ್ ಗಟ್ಟಿ ಸಾವನ್ನಪ್ಪಿದ್ದಾರೆ.
ತಮ್ಮ ಮನೆಯ ಸಮೀಪ ಕಾಲು ಸಂಕ ದಾಟುವ ವೇಳೆ ಆಯತಪ್ಪಿ ಬಿದ್ದು ಜೀವ ಕಳೆದುಕೊಂಡಿದ್ದಾರೆ.
ಇವರು ಪೈಂಟಿಂಗ್ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದರು.
ADVERTISEMENT
ADVERTISEMENT