Tuesday, May 13, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home Job

ಕರ್ನಾಟಕ ವಿಧಾನಸಭೆಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ವಿವರ

PratikshanaNews by PratikshanaNews
7th March 2024
in Job, News
0
Karnataka Vidhanasoudha

Karnataka Vidhanasoudha

0
SHARES
27
VIEWS
Share on FacebookShare on Twitter

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ವಾಹನ ಚಾಲಕರು ಮತ್ತು ಗ್ರೂಪ್​ ಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 32 ಹುದ್ದೆಗಳಿದ್ದು, ಅಧಿಸೂಚನೆ ಪ್ರಕಟಿಸಲಾಗಿದೆ.

ಹುದ್ದೆಗಳ ವಿವರ: ವಾಹನ ಚಾಲಕರು- 3, ಗ್ರೂಪ್​ ಡಿ- 29.

ವಿದ್ಯಾರ್ಹತೆ: ವಾಹನ ಚಾಲಕರ ಹುದ್ದೆಗೆ ಅಭ್ಯರ್ಥಿಗಳು ಎಸ್​ಎಸ್​​ಎಲ್​ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಮೋಟಾರು ಕಾರು ಅಥವಾ ಭಾರೀ ವಾಹನ ಚಾಲನೆಯ ಅಧಿಕೃತ ಚಾಲನ ಪರವಾನಗಿ ಮತ್ತು ಮೂರು ವರ್ಷದ ಅನುಭವದ ಪ್ರಮಾಣ ಪತ್ರ ಹೊಂದಿರಬೇಕು. ಪ್ರಥಮ ಚಿಕಿತ್ಸೆಯ ಪ್ರಮಾಣ ಪತ್ರ ಇರಬೇಕು.

ಗ್ರೂಪ್​ ಡಿ: ಎಸ್​ಎಸ್​ಎಲ್​ಸಿ ಅಥವಾ ತತ್ಸಮಾನ ವಿದ್ಯಾರ್ಹತೆ

ವಯೋಮಿತಿ: ಕನಿಷ್ಠ 18, ಗರಿಷ್ಠ 35 ವರ್ಷ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ.

ADVERTISEMENT

ವೇತನ: ವಾಹನ ಚಾಲಕ ಹುದ್ದೆ-21,400-42,000 ರೂ ಮಾಸಿಕ. ಗ್ರೂಪ್​ ಡಿ 17,000-28,950 ರೂ ಮಾಸಿಕ.

ADVERTISEMENT

ಅರ್ಜಿ ಸಲ್ಲಿಕೆ: ಸರ್ಕಾರಿ ಪುಸ್ತಕ ಮಳಿಗೆಯಿಂದ ನಮೂನೆ -1ರ ದ್ವಿಪ್ರತಿ ಪಡೆದು, ಅಗತ್ಯ ದಾಖಲೆಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಖುದ್ದು ತಲುಪಿಸಬಹುದು.

ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5079. ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು- 560001.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 600, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ, ಪ.ಜಾ, ಪ.ಪಂ, ಪ್ರವರ್ಗ 1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ: ಚಾಲನ ಸಾಮರ್ಥ್ಯ ಮತ್ತು ಸಂದರ್ಶನ. ಮಾರ್ಚ್​​ 4ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಏಪ್ರಿಲ್​ 5 ಕಡೇಯ ದಿನ. ಈ ಕುರಿತ ಅಧಿಕೃತ ಅಧಿಸೂಚನೆಗೆ kla.kar.nic.in ಭೇಟಿ ನೀಡಿ.

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
Tags: government jobGroup D jobsJob offerKLA Recruitment
ADVERTISEMENT
Previous Post

ಚೆಕ್‌ ಬೌನ್ಸ್‌ ಕೇಸ್‌: ‘ರಂಗನಾಯಕ’ ಬಿಡುಗಡೆಗೆ ತಡೆ ಕೋರಿ ಕೋರ್ಟ್​ಗೆ ಅರ್ಜಿ

Next Post

5, 8, 9 ಮತ್ತು 11 ತರಗತಿ ಬೋರ್ಡ್ ಪರೀಕ್ಷೆ ರದ್ದು; ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಸರ್ಕಾರ

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
ನೌಕರಿಯಲ್ಲಿದ್ದ ವಿಚ್ಛೇದಿತ ಪತ್ನಿ ಗಂಡನಿಂದ ಸಂಪೂರ್ಣ ನಿರ್ವಹಣಾ ವೆಚ್ಚ ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್

5, 8, 9 ಮತ್ತು 11 ತರಗತಿ ಬೋರ್ಡ್ ಪರೀಕ್ಷೆ ರದ್ದು; ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಸರ್ಕಾರ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!