ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಏಕನಾಥ್ ಶಿಂಧೆ ಬಣವನ್ನು ನಿಜವಾದ ಶಿವಸೇನೆ ಎಂದು ಕೇಂದ್ರ ಚುನಾವಣಾ ಆಯೋಗ ತೀರ್ಮಾನಿಸಿದೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಶಿವಸೇನೆಯ ಚಿಹ್ನೆಯನ್ನು ಚುನಾವಣಾ ಆಯೋಗ ನೀಡಿದೆ.
ಈ ಮೂಲಕ ಉದ್ಧವ್ ಠಾಕ್ರೆ ಬಣಕ್ಕೆ ಭಾರೀ ಹಿನ್ನಡೆ ಆಗಿದೆ.
ADVERTISEMENT
ADVERTISEMENT