ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ 7 ವಿಕೆಟ್ಗಳಿಂದ ಸೋಲು ಅನುಭವಿಸಿದೆ.
ಭಾರತ ತಂಡ ಮೊದಲ ಇನ್ನಿಂಗ್ಸ್ನಲ್ಲಿ 416 ರನ್ ಹಾಗೂ ಎರಡನೇ ಇನ್ನಿಂಗ್ಸ್ನಲ್ಲಿ 245 ರನ್ ಬಾರಿಸಿತ್ತು. ಪ್ರತಿಯಾಗಿ ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್ನಲ್ಲಿ 284 ರನ್ ಹಾಗೂ ಎರಡನೇ ಇನ್ನಿಂಗ್ಸ್ನಲ್ಲಿ 378 ರನ್ ಬಾರಿಸಿದೆ.
ಆ ಮೂಲಕ ಇಂಗ್ಲೆಂಡ್ ತಂಡ 5 ನೇ ಟೆಸ್ಟ್ ಪಂದ್ಯವನ್ನು 7 ವಿಕೆಟ್ಗಳಿಂದ ಭಾರತದ ವಿರುದ್ಧ ಗೆಲುವು ಸಾಧಿಸಿದೆ.