ಮಾಜಿ ಮುಖ್ಯಮಂತ್ರಿ ಎಸ್​ ಎಂ ಕೃಷ್ಣ ಆಸ್ಪತ್ರೆಗೆ ದಾಖಲು

Ex Chief Minister S M Krishna
Ex Chief Minister S M Krishna
ಮಾಜಿ ಮುಖ್ಯಮಂತ್ರಿ ಎಸ್​ ಎಂ ಕೃಷ್ಣ (S M Krishna) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ (Manipal Hospital) ದಾಖಲಿಸಲಾಗಿದೆ.
ಶ್ವಾಸಕೋಶದ ಸೋಂಕಿನಿಂದ (Repository Infection)  ಬಳಲುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎಸ್​ ಎಂ ಕೃಷ್ಣ ಅವರಿಗೆ ಈಗ 90 ವರ್ಷ ವಯಸ್ಸು.
ಎಸ್​ ಎಂ ಕೃಷ್ಣ ಅವರು ತೀವ್ರ ಜ್ವರದಿಂದಲೂ ಬಳಲುತ್ತಿದ್ದಾರೆ. ಮಣಿಪಾಲ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸಲಹೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here