ಬೆಂಗಳೂರು-ಹುಬ್ಬಳ್ಳಿ, ಹುಬ್ಬಳ್ಳಿ-ಬೆಂಗಳೂರು ಎಕ್ಸ್​ಪ್ರೆಸ್​ ರೈಲು ರದ್ದು

ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರು-ಧಾರವಾಡ ನಡುವೆ ದುಬಾರಿ ವಂದೇ ಭಾರತ್​ ರೈಲು ಓಡಾಟ ಆರಂಭಿಸಿರುವ ರೈಲ್ವೆ ಇಲಾಖೆ ಬೆಂಗಳೂರು-ಹುಬ್ಬಳ್ಳಿ, ಹುಬ್ಬಳ್ಳಿ-ಬೆಂಗಳೂರು ನಡುವಿನ ಎಕ್ಸ್​ಪ್ರೆಸ್​ ರೈಲಿನ ಓಡಾಟವನ್ನು ರದ್ದುಗೊಳಿಸಿದೆ.

ಬೆಂಗಳೂರು-ಹುಬ್ಬಳ್ಳಿ ನಡುವೆ ಮತ್ತು ಹುಬ್ಬಳ್ಳಿ-ಬೆಂಗಳೂರು ನಡುವೆ ಸಂಚರಿಸುವ 07353/4 ಸಂಖ್ಯೆಯ ಎಕ್ಸ್​ಪ್ರೆಸ್​ ವಿಶೇಷ ರೈಲನ್ನು ಜುಲೈ 16ರಿಂದ ರದ್ದುಗೊಳಿಸಲಾಗಿದೆ.

ಪ್ರಯಾಣಿಕರ ಕೊರತೆಯಿಂದಾಗಿ ರೈಲು ರದ್ದುಗೊಳಿಸಿರುವುದಾಗಿ ರೈಲ್ವೆ ಇಲಾಖೆ ಹೇಳಿದೆ.

LEAVE A REPLY

Please enter your comment!
Please enter your name here