ADVERTISEMENT
ಗೃಹ ಜ್ಯೋತಿ ಯೋಜನೆಗೆ ಜೂನ್ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.
ಅರ್ಜಿ ಸಲ್ಲಿಕೆಗೆ ಹೇಗೆ:
ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಮೊಬೈಲ್. ಕಂಪ್ಯೂಟರ್, ಲ್ಯಾಪ್ಟ್ಯಾಪ್ ಅಥವಾ ಟ್ಯಾಬ್ನಲ್ಲೂ ಅರ್ಜಿ ಸಲ್ಲಿಸಬಹುದು.
ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಅಥವಾ ವಿದ್ಯುತ್ ಕಚೇರಿಗಳಲ್ಲೂ ಅರ್ಜಿ ಸಲ್ಲಿಸಬಹುದು.
ದಾಖಲೆಗಳು ಏನೆಲ್ಲ ಬೇಕು..?
ಅರ್ಜಿದಾರರ ಆಧಾರ್ ಕಾರ್ಡ್, ವಿದ್ಯುತ್ ಮೀಟರ್ನ ಆರ್ ಆರ್ ಮಾಹಿತಿ ಇರುವ ವಿದ್ಯುತ್ ನೀಡಬೇಕಾಗುತ್ತದೆ. ಬಾಡಿಗೆದಾರರು ತಮ್ಮ ಬಾಡಿಗೆ ಕರಾರು ಪತ್ರವನ್ನು ಸಲ್ಲಿಸಬೇಕಾಗುತ್ತದೆ.
ADVERTISEMENT