ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ಇಳಿಕೆಯಾಗಿದೆ.
14.2 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಇವತ್ತಿನಿಂದ 92 ರೂಪಾಯಿ ಕಡಿತಗೊಳಿಸಲಾಗಿದೆ.
ಆದರೆ ಮನೆ ಬಳಕೆಯ ಅಡುಗೆ ಸಿಲಿಂಡರ್ ಬೆಲೆ ಇಳಿಕೆಯಾಗಿಲ್ಲ.
ಕಳೆದ ತಿಂಗಳು ಕೇಂದ್ರ ಸರ್ಕಾರ ಮನೆ ಬಳಕೆಯ ಅಡುಗೆ ಸಿಲಿಂಡರ್ ಬೆಲೆಯನ್ನು 50 ರೂಪಾಯಿ ಮತ್ತು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 350 ರೂಪಾಯಿಯಷ್ಟು ಹೆಚ್ಚಳ ಮಾಡಿತ್ತು.
ADVERTISEMENT
ADVERTISEMENT