ಹಾಸನ ಜಿಲ್ಲಾಧಿಕಾರಿ ವರ್ಗಾವಣೆ

Assembly Session

ಹಾಸನ ಜಿಲ್ಲಾಧಿಕಾರಿ ಗಿರೀಶ್ ಆರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಹಾಸನ ಜಿಲ್ಲಾಧಿಕಾರಿ ಆಗಿ ಅರ್ಚನಾ ಎಸ್ ಅವರನ್ನು ವರ್ಗಾಯಿಸಿದೆ.

ಗಿರೀಶ್ ಅವರನ್ನು ಕೆಐಎಡಿಬಿ ಸಿಇಒ ಆಗಿ ವರ್ಗಾವಣೆ ಮಾಡಲಾಗಿದೆ.

LEAVE A REPLY

Please enter your comment!
Please enter your name here