ADVERTISEMENT
ಹಾವೇರಿ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಪೈಕಿ ಐದು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಮೊದಲ ಹಂತದಲ್ಲಿ ಟಿಕೆಟ್ ಘೋಷಿಸಿದೆ.
ಹಾನಗಲ್: ಶ್ರೀನಿವಾಸ್ ಮಾನೆ, ಹಾಲಿ ಶಾಸಕರು
ಹಾವೇರಿ : ರುದ್ರಪ್ಪ ಲಮಾಣಿ
ಬ್ಯಾಡಗಿ: ಬಸವರಾಜ ಎನ್ ಶಿವಣ್ಣನವರ್
ಹಿರೇಕೆರೂರು: ಯು ಬಿ ಬಣಕಾರ್, ಇತ್ತೀಚೆಗಷ್ಟೇ ಇವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು.
ರಾಣೇಬೆನ್ನೂರು: ಪ್ರಕಾಶ್ ಕೋಳಿವಾಡ, ಮಾಜಿ ಸ್ಪೀಕರ್ ಕೋಳಿವಾಡ ಪುತ್ರನಿಗೆ ಟಿಕೆಟ್ ನೀಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಅಭ್ಯರ್ಥಿಯನ್ನು ಘೋಷಿಸಿಲ್ಲ.
ADVERTISEMENT