Tuesday, May 20, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home Lifestyle

Morning Breakfast: ಬೆಳಗಿನ ತಿಂಡಿಗೆ ಮಾಡಿ ತಿನ್ನಿ ಪಾಲಕ್ ದೋಸೆ; ಇದು ಆರೋಗ್ಯಕ್ಕೂ ಕೂಡ ಒಳ್ಳೆಯದು!

PratikshanaNews by PratikshanaNews
23rd December 2023
in Lifestyle
0
Morning Breakfast: ಬೆಳಗಿನ ತಿಂಡಿಗೆ ಮಾಡಿ ತಿನ್ನಿ ಪಾಲಕ್ ದೋಸೆ; ಇದು ಆರೋಗ್ಯಕ್ಕೂ ಕೂಡ ಒಳ್ಳೆಯದು!
0
SHARES
3
VIEWS
Share on FacebookShare on Twitter

ದೋಸೆ ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಮಾಡುತ್ತಾರೆ. ಚಳಿಗೆ ಬಿಸಿಬಿಸಿ ದೋಸೆ ಅದರಲ್ಲೂ ಗರಿಗರಿಯಾದ ದೋಸೆ ತಿನ್ನುವ ಮಜಾನೇ ಬೇರೆ. ದೋಸೆಗಳಲ್ಲಿ ಹಲವಾರು ಬಗೆಯಿವೆ. ಇವತ್ತಿನ ನಮ್ಮ ರೆಸಿಪಿಯಲ್ಲಿ ಪಾಲಕ್ ದೋಸೆ ಹೇಗೆ ಮಾಡುವುದೆಂದು ತಿಳಿಸಿಕೊಡುತ್ತೇವೆ. ನೀವೂ ಕೂಡಾ ಇದನ್ನು ನಿಮ್ಮ ಮನೆಯಲ್ಲಿ ಬ್ರೇಕ್‌ಫಾಸ್ಟ್‌ಗೆ ಟ್ರೈ ಮಾಡಿ ನೋಡಿ. ಹಾಗಿದ್ರೆ ಇದನ್ನು ಯಾವ ರೀತಿ ಮಾಡುವುದು ಎಂದು ತಿಳಿದುಕೊಳ್ಳೋಣ.

ಬೇಕಾಗುವ ಸಾಮಾಗ್ರಿಗಳು:

ಗೋಧಿ ಹಿಟ್ಟು – 2 ಕಪ್

ಕಡ್ಲೆ ಹಿಟ್ಟು – 2 ಕಪ್

ಗಟ್ಟಿ ಮಜ್ಜಿಗೆ – 1 ಕಪ್

ಪಾಲಕ್ ಸೊಪ್ಪು – 2 ಕಟ್ಟು

ಹಸಿ ಶುಂಠಿ – ಸ್ವಲ್ಪ

ಹಸಿ ಮೆಣಸಿನಕಾಯಿ – 12

ಈರುಳ್ಳಿ – 2

ಉಪ್ಪು – ರುಚಿಗೆ ತಕ್ಕಷ್ಟು

ADVERTISEMENT

ಎಣ್ಣೆ – ಅಗತ್ಯಕ್ಕೆ ತಕ್ಕಷ್ಟು

ADVERTISEMENT

ಮಾಡುವ ವಿಧಾನ:

* ಮೊದಲಿಗೆ ಪಾಲಕ್ ಸೊಪ್ಪನ್ನು ತೊಳೆದು ಬಿಡಿಸಿ, ಸಣ್ಣಗೆ ಹೆಚ್ಚಿಕೊಳ್ಳಿ.

* ಬಳಿಕ ಈರುಳ್ಳಿ, ಹಸಿಮೆಣಸಿನಕಾಯಿ, ಶುಂಠಿ ಹೆಚ್ಚಿಕೊಳ್ಳಿ.

* ನಂತರ ಒಂದು ಪಾತ್ರೆಯಲ್ಲಿ ಕಡಲೆಹಿಟ್ಟು ಮತ್ತು ಗೋಧಿ ಹಿಟ್ಟನ್ನು ಹಾಕಿಕೊಂಡು ಅದಕ್ಕೆ ಹೆಚ್ಚಿದ ತರಕಾರಿಗಳನ್ನು ಹಾಕಿಕೊಳ್ಳಿ.

* ಬಳಿಕ ಅದಕ್ಕೆ ಮಜ್ಜಿಗೆ, ಉಪ್ಪು ಮತ್ತು ನೀರನ್ನು ಸೇರಿಸಿಕೊಂಡು ದೋಸೆ ಹಿಟ್ಟಿನ ಹದಕ್ಕೆ ಕಲಸಿ.

* ಒಗ್ಗರಣೆ ಇಷ್ಟಪಡುವವರು ಇದಕ್ಕೆ ಒಗ್ಗರಣೆ ಸೇರಿಸಿಕೊಳ್ಳಬಹುದು.

* ಬಳಿಕ ತವಾ ಬಿಸಿಗೆ ಇಟ್ಟು ಕಾದಮೇಲೆ ಎಣ್ಣೆಯನ್ನು ಸವರಿಕೊಂಡು ದೋಸೆಯನ್ನು ಹುಯ್ಯಿರಿ.

* ದೋಸೆ ಬೆಂದ ಬಳಿಕ ಅದನ್ನು ತಿರುವಿ ಹಾಕಿ ಬೇಯಿಸಿಕೊಳ್ಳಿ.

* ಈಗ ಗರಿಗರಿಯಾದ ಪಾಲಕ್ ದೋಸೆ ತಿನ್ನಲು ರೆಡಿ.

* ಇದನ್ನು ಒಂದು ಪ್ಲೇಟ್‌ನಲ್ಲಿ ಹಾಕಿ ಚಟ್ನಿಯೊಂದಿಗೆ ಸವಿಯಲು ಕೊಡಿ.

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
Tags: Breakfast RecipeDose recipeMorning BreakfastPalak dose
ADVERTISEMENT
Previous Post

Court Recruitment: ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಜ.16 ಕೊನೆಯ ದಿನ

Next Post

Health Tips: ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ನೆನೆಸಿದ ನೀರು ಕುಡಿದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತೇ…?

Related Posts

Weekend Special: ರಾಗಿಮುದ್ದೆ ಜೊತೆ ಬೆಸ್ಟ್‌ ಕಾಂಬಿನೇಷನ್‌ ಆಂಧ್ರ ಸ್ಟೈಲ್‌ ಮಟನ್‌ ಮಸಾಲಾ; ರೆಸಿಪಿ ಇಲ್ಲಿದೆ
Lifestyle

Weekend Special: ರಾಗಿಮುದ್ದೆ ಜೊತೆ ಬೆಸ್ಟ್‌ ಕಾಂಬಿನೇಷನ್‌ ಆಂಧ್ರ ಸ್ಟೈಲ್‌ ಮಟನ್‌ ಮಸಾಲಾ; ರೆಸಿಪಿ ಇಲ್ಲಿದೆ

by PratikshanaNews
23rd March 2024
ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಉದ್ಯೋಗ; ಮಾ.31 ಅರ್ಜಿ ಸಲ್ಲಿಕೆಗೆ ಕಡೆ ದಿನ
Job

ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಉದ್ಯೋಗ; ಮಾ.31 ಅರ್ಜಿ ಸಲ್ಲಿಕೆಗೆ ಕಡೆ ದಿನ

by PratikshanaNews
12th March 2024
Breakfast Recipe: -ರೆಸಿಪಿ: ಚಳಿಗಾಲದಲ್ಲಿ ಆರೋಗ್ಯಕ್ಕೆ ಒಳ್ಳೆಯದು ಗೋಧಿ ನುಚ್ಚಿನ ಕಿಚಡಿ
Lifestyle

Breakfast Recipe: -ರೆಸಿಪಿ: ಚಳಿಗಾಲದಲ್ಲಿ ಆರೋಗ್ಯಕ್ಕೆ ಒಳ್ಳೆಯದು ಗೋಧಿ ನುಚ್ಚಿನ ಕಿಚಡಿ

by PratikshanaNews
17th January 2024
Court Recruitment: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಡಿ.21 ಕೊನೆಯ ದಿನ
Job

ಧಾರವಾಡದಲ್ಲಿ 119 ಪೌರಕಾರ್ಮಿಕ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಕೆಗೆ ಜ.20 ಕೊನೆ ದಿನ

by PratikshanaNews
30th December 2023
Health Tips: ನೆನೆಸಿಟ್ಟ ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ…
Health

Health Tips: ನೆನೆಸಿಟ್ಟ ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ…

by PratikshanaNews
29th December 2023
Yoga Tips: ಜೀರ್ಣಕ್ರಿಯೆ ಸಮಸ್ಯೆಗೆ ಪರಿಹಾರ ಈ ಮುದ್ರೆ; ತಪ್ಪದೇ ಅನುಸರಿಸಿ
Health

Yoga Tips: ಜೀರ್ಣಕ್ರಿಯೆ ಸಮಸ್ಯೆಗೆ ಪರಿಹಾರ ಈ ಮುದ್ರೆ; ತಪ್ಪದೇ ಅನುಸರಿಸಿ

by PratikshanaNews
29th December 2023
SJVN Recruitment: ಸಟ್ಲೇಜ್‌ ಜಲ್ ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಸಲು ಜ.7 ಕೊನೆಯ ದಿನ
Job

SJVN Recruitment: ಸಟ್ಲೇಜ್‌ ಜಲ್ ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಸಲು ಜ.7 ಕೊನೆಯ ದಿನ

by PratikshanaNews
28th December 2023
Tech Tips: ಅಪ್ಪಿತಪ್ಪಿ ನೀವು ರಾಂಗ್ ನಂಬರ್ಗೆ ರೀಚಾರ್ಜ್ ಮಾಡಿದ್ರಾ…!; ಹಣ ವಾಪಸ್ ಪಡೆಯಲು ಹೀಗೆ ಮಾಡಿ
Lifestyle

Tech Tips: ಅಪ್ಪಿತಪ್ಪಿ ನೀವು ರಾಂಗ್ ನಂಬರ್ಗೆ ರೀಚಾರ್ಜ್ ಮಾಡಿದ್ರಾ…!; ಹಣ ವಾಪಸ್ ಪಡೆಯಲು ಹೀಗೆ ಮಾಡಿ

by PratikshanaNews
28th December 2023
Next Post
Health Tips: ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ನೆನೆಸಿದ ನೀರು ಕುಡಿದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತೇ…?

Health Tips: ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ನೆನೆಸಿದ ನೀರು ಕುಡಿದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತೇ...?

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!