ಹುಬ್ಬಳ್ಳಿ ನಗರದ ಖಾಸಗಿ ಕಂಪನಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಹುಬ್ಬಳ್ಳಿಯ ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದಲ್ಲಿ ಅಗ್ನಿ ಅವಘಡ ಸಂಬವಿಸಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಇನ್ನೂ ಅನೇಕರು ಒಳಗೆ ಸಿಲುಕಿ ಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿದೆ.