IAS ಅಧಿಕಾರಿಗಳ ವರ್ಗಾವಣೆ

ಇಬ್ಬರು IAS ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ಅವರು ಸರ್ಕಾರ ವರ್ಗಾವಣೆ ಮಾಡಿದೆ.
ಅಬಕಾರಿ ಇಲಾಖೆ ಆಯುಕ್ತರಾಗಿರುವ ಡಿ.ರವಿಶಂಕರ್ ಅವರನ್ನು ಕೃಷಿ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿದೆ.
ಬಾಗಲಕೋಟೆ ಜಿಲ್ಲಾಧಿಕಾರಿ ಆಗಿರುವ ಪೊಮ್ಮಲ ಸುನಿಲ್ ಕುಮಾರ್ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.