IAS ರೋಹಿಣಿ ಸಿಂಧೂರಿ ವಿರುದ್ಧ IPS ಡಿ ರೂಪಾ ಹೊಸ ಪೋಸ್ಟ್​..? – ಏನಿದೆ ಅದರಲ್ಲಿ..?

ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್​ ಅಧಿಕಾರಿ ಡಿ ರೂಪಾ ಅವರು ಮತ್ತೆ ಫೇಸ್​ಬುಕ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

Sharing the article in public domain

ಮೈಸೂರು ATI ನಿಂದಾ ರೋಹಿಣಿ ಸಿಂಧೂರಿ ಅವರು ಸರ್ಕಾರಿ ಸಾಮಾನುಗಳನ್ನು ತೆಗೆದುಕೊಂಡು ಹೋದದ್ದು, ಅವುಗಳು ಡಿಸಿ ಮನೆಯಲ್ಲಿ ಕೂಡ ಇಲ್ಲ, ಎಲ್ಲಿ ಹೋದವು ಎಂದಾಗಿ ಸಿಂಧೂರಿ ಅವರಿಗೆ ನೊಟೀಸ್ ಜಾರಿ ಮಾಡಿದ್ದು ವರದಿಯಾಗಿದೆ. ಇದರ ಮೇಲೆ ಕ್ರಮ ಆಯಿತೇ?

ಬೃಹತ್​ ಬೆಂಗಳೂರು ವಿಧಾನಸಭಾ ಸಮೀಕ್ಷೆ – ಯಾವ ಪಕ್ಷಕ್ಕೆ ಮೇಲುಗೈ..?

ಸರ್ಕಾರಿ ವಸ್ತು 50 ರೂಪಾಯಿ ಇರಲಿ,50 ಕೋಟಿ ಇರಲಿ, ತಪ್ಪು ತಪ್ಪೇ. 1000 ರೂಪಾಯಿ ಲಂಚ ತೆಗೆದುಕೊಂಡವರು ಕೂಡ ಲೋಕಾಯುಕ್ತ ವಿಚಾರಣೆಗೆ ಒಳಗಾಗಿ ದ್ದಾರೆ. ಕಾನೂನು ಡಿಸಿ ಹೂ ಗುಮಸ್ತನಿಗು ಒಂದೇ.

ಎಂದು ಡಿ ರೂಪಾ ಅವರು ಪೋಸ್ಟ್​ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here