ನಗ್ನ ಚಿತ್ರ ಕಳುಹಿಸಿದ್ದ ಐಎಎಸ್ ರೋಹಿಣಿ ಸಿಂಧೂರಿ?? – so madly madly beautiful ಅಂತೆ..!

ತಮ್ಮ ಮೊಬೈಲ್​ ಫೋನ್​ನಿಂದಲೇ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ತಮ್ಮ ನಗ್ನ ಪೋಟೋಗಳನ್ನು ಕಳಿಸಿದ್ದಾರೆ.

ಹೀಗೆಂದು ಆರೋಪ ಮಾಡಿರುವ ಐಪಿಎಸ್​ ಡಿ ರೂಪಾ ಅವರು ರೋಹಿಣಿ ಸಿಂಧೂರಿ ಅವರ ದೂರವಾಣಿ ಸಂಖ್ಯೆಯಿರುವ ವಾಟ್ಸಾಪ್​ನಿಂದ ಕಳುಹಿಸಲಾಗಿರುವ ಪೋಟೋಗಳಿಗೆ so madly madly beautiful ಎಂದು ರಿಪ್ಲೇ ಬಂದಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡಿದ್ದಾರೆ.

Get well soon ಅಂತಾ ನನಗೆ ಹೇಳಿದ್ದಾರಲ್ಲ press ನಲ್ಲಿ ಇವತ್ತು ರೋಹಿಣಿ ಸಿಂಧೂರಿ , ಅವರ deleted ನಗ್ನ ಚಿತ್ರಗಳ ಬಗ್ಗೆ ಮಾತಾಡ್ತಾರಾ. Number ಅವರದೇ ಅಲ್ಲವಾ. ಐಎಎಸ್ ಅಧಿಕಾರಿ ನಗ್ನ ಚಿತ್ರ, nude, naked pics ಕಳಿಸಬಹುದ?

ಈ ರೀತಿಯ ಪಿಕ್ಸ್ ಕಳಿಸಿದ್ದು ಯಾವ ಕಾರಣಕ್ಕಾಗಿ. ಸಂಧಾನಕ್ಕೆ? ಅವರ ಮೇಲಿನ ಆರೋಪ prove ಆಗಿರುವ preliminary inquiry ವಿಷಯದಲ್ಲಿ ಮುಂದೆ ಶಿಕ್ಷೆ ಆಗದಂತೆ ತಡೆಯಲು? ಯಾವುದು? ಅವರೇ ಉತ್ತರಿಸಬೇಕು.

Get well soon ಅಂತಾ ಹೇಳುವುದರ ಮೂಲಕ mental illness ಬಗ್ಗೆ ಅವರ ಅಭಿಪ್ರಾಯ ಎಷ್ಟು cheap ಅಂತಾ ತೋರಿಸುತ್ತದೆ.

And for sure it is defamation, which will be dealt with in court of law .

ಎಂದು ಡಿ ರೂಪಾ ಅವರು ತಿರುಗೇಟು ನೀಡಿದ್ದಾರೆ.

LEAVE A REPLY

Please enter your comment!
Please enter your name here