IAS: ಹಾಸನ, ಚಾಮರಾಜನಗರಕ್ಕೆ ಹೊಸ ಜಿಲ್ಲಾಧಿಕಾರಿಗಳ ನೇಮಕ

Assembly Session

ರಾಜ್ಯದಲ್ಲಿ ಐಎಎಸ್​ ಅಧಿಕಾರಿಗಳ ವರ್ಗಾವಣೆ ಆಗಿದೆ.

ಮಂಜುನಾಥ್​ ಜೆ: ಸಮೀಕ್ಷೆ ಮತ್ತು ಭೂ ದಾಖಲೆಗಳ ಆಯುಕ್ತರಾಗಿ ವರ್ಗಾಯಿಸಲಾಗಿದೆ.

ಸತ್ಯಭಾಮ ಸಿ: ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ಶಿಲ್ಪಾ ನಾಗ್​ ಸಿ ಟಿ: ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ಭೂಬಾಲನ್​ ಟಿ: ವಿಜಯಪುರ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ದರ್ಶನ್​ ಹೆಚ್​ ವಿ: ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.

ಪದ್ಮ ಬಸವಂತಪ್ಪ: ಕೋಲಾರ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ಡಾ ಅನುರಾಧ ಕೆ ಎನ್​: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್​ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ವರ್ನಿತ್​ ನೇಗಿ: ಕೊಡಗು ಜಿಲ್ಲಾ ಪಂಚಾಯತ್​ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ಎನ್​ ಎಂ ಎ ಅಕ್ರಂ ಪಾಷಾ: ವಿಜಯನಗರ ಉಪ ವಿಭಾಗದ ಸಹಾಯಕ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ.

LEAVE A REPLY

Please enter your comment!
Please enter your name here