ಐಪಿಎಲ್ನಲ್ಲಿ ಅದ್ಭುತ ಬ್ಯಾಟಿಂಗ್ ಮೂಲಕ ನಿರೀಕ್ಷೆ ಹುಟ್ಟಿಸಿದ್ದ ಶುಭ್ಮನ್ ಗಿಲ್ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ನಲ್ಲಿ ನಿರಾಸೆ ಮೂಡಿಸಿದ್ದಾರೆ.
ಎರಡನೇ ಇನ್ನಿಂಗ್ಸ್ನಲ್ಲೂ ಕೇವಲ 26 ರನ್ಗೆ ಬೌಲ್ಡ್ ಜಾನ್ಸೆನ್ ಆಗಿದ್ದಾರೆ. ಈ ಮೂಲಕ 52 ರನ್ಗೆ ಭಾರತ 3 ವಿಕೆಟ್ ಕಳೆದುಕೊಂಡಿದೆ. ಮೊದಲ ಇನ್ನಿಂಗ್ಸ್ನಲ್ಲೂ ಗಿಲ್ ಕೇವಲ 2 ರನ್ ಗಳಿಸಿದ್ದರು.
ಈ ಮೂಲಕ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲೇ ಗಿಲ್ ಭಾರತಕ್ಕೆ ನಿರಾಸೆ ಮೂಡಿಸಿದ್ದಾರೆ. ಇದುವರೆಗೆ ಗಿಲ್ 13 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ.
ADVERTISEMENT
ADVERTISEMENT