No Result
View All Result
ವಿಂಡೀಸ್ ವಿರುದ್ಧ ಭಾರತ ಇನ್ನಿಂಗ್ಸ್ ಮತ್ತು 144 ರನ್ಗಳಿಂದ ಪ್ರಚಂಡ ಜಯ ಸಾಧಿಸಿದೆ.
ಮೊದಲ ಇನ್ನಿಂಗ್ಸ್ನಲ್ಲಿ 150 ರನ್ಗೆ ವಿಂಡೀಸ್ ಆಲೌಟ್ ಆಗಿತ್ತು. ಎರಡನೇ ಇನ್ನಿಂಗ್ಸ್ನಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ 421 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಬಳಿಕ ಎರಡನೇ ಇನ್ನಿಂಗ್ಸ್ನಲ್ಲಿ 130 ರನ್ಗೆ ಆಲೌಟ್ ಆಯಿತು.
ಎರಡನೇ ಇನ್ನಿಂಗ್ಸ್ನಲ್ಲಿ ಆರ್ ಅಶ್ವಿನ್ ತಮ್ಮ ಎರಡನೇ ಐದು ವಿಕೆಟ್ಗಳ ಗೊಂಚಲು ಪಡೆದರು. 71 ರನ್ಗೆ 7 ವಿಕೆಟ್ ಪಡೆದರು. ಜಡೇಜಾ 38 ರನ್ಗೆ 2 ವಿಕೆಟ್ ಪಡೆದರು.
No Result
View All Result
error: Content is protected !!