Jain Monk Murder Case: ಜೈನ ಮುನಿ ಹತ್ಯೆ ಪ್ರಕರಣ CIDಗೆ ಹಸ್ತಾಂತರ

ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಘೋಷಣೆ ಮಾಡಿದ್ದಾರೆ.

ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ ಸೂಕ್ಷ್ಮವಾಗಿರುವುದರಿಂದ, ಸಾರ್ವಜನಿಕರ ಕೋರಿಕೆಯ ಮೇರೆಗೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಲಾಗುವುದು ಮುಖ್ಯಮಂತ್ರಿಗಳು ಹೇಳಿದ್ದಾರೆ.

LEAVE A REPLY

Please enter your comment!
Please enter your name here