ಜೆಡಿಎಸ್ ಶಾಸಕ ಮತ್ತು ಮಾಜಿ ಸಚಿವ ಸಾ ರಾ ಮಹೇಶ್ ಅವರ ಪತ್ನಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಇವತ್ತು ಪ್ರಕಟವಾದ ಫಲಿತಾಂಶದಲ್ಲಿ ಅನಿತಾ ಸಾ ರಾ ಮಹೇಶ್ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ.
ಕಲಾ ವಿಭಾಗದಲ್ಲಿ ಅನಿತಾ ಅವರು 418 ಅಂಕಗಳನ್ನು ಪಡೆದಿದ್ದಾರೆ.
ಕೆ ಆರ್ ನಗರ ಶಾಸಕ ಸಾ ರಾ ಮಹೇಶ್ ಅವರ ಪತ್ನಿ 1993ರಲ್ಲಿ ಎಸ್ಎಸ್ಎಲ್ಸಿ ಪಾಸಾಗಿದ್ದರು.