BREKING: ಜೊತೆ ಜೊತೆಯಲಿ ಧಾರಾವಾಹಿ – ಹೊಸ ಆರ್ಯವರ್ಧನ್ ಇವರೇನಾ..?

ಜೊತೆ ಜೊತೆಯಲಿ ಧಾರಾವಾಹಿಯಿಂದ ನಟ ಅನಿರುದ್ಧ್ ಹೊರಬಿದ್ದಿದ್ದಾರೆ.

ಅನಿರುದ್ಧ್ ಅವರು ಆರ್ಯವರ್ಧನ್ ಪಾತ್ರವನ್ನು ಯಾರು ನಿರ್ವಹಿಸುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ.

ಈ ನಡುವೆ ಕನ್ನಡ ಕಿರುತೆರೆ ಲೋಕದಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ.

ಈ ಸುದ್ದಿಯ ಪ್ರಕಾರ ವಿಕ್ರಾಂತ್ ರೋಣ ಸಿನಿಮಾದ ನಿರ್ದೇಶಕ ಅನೂಪ್ ಭಂಡಾರಿ ಅವರು ಆರ್ಯವರ್ಧನ್ ಆಗಿ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಜೊತೆ ಆಗಿದ್ದಾರಂತೆ.

LEAVE A REPLY

Please enter your comment!
Please enter your name here