ADVERTISEMENT
ಕಾಂಗ್ರೆಸ್ನ ಹಿರಿಯ ನಾಯಕ ಮತ್ತು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಕೆ ಆರ್ ರಮೇಶ್ ಕುಮಾರ್ ಅವರ ಮಡದಿ ವಿಜಯಮ್ಮ ನಿಧನರಾಗಿದ್ದಾರೆ.
ಪಕ್ಷದ ಹಿರಿಯ ನಾಯಕರು, ಆತ್ಮೀಯರು ಆದ ಕೆ.ಆರ್ ರಮೇಶ್ ಕುಮಾರ್ ಧರ್ಮಪತ್ನಿ ವಿಜಯಮ್ಮ ಅವರು ನಿಧನರಾದ ಸುದ್ದಿ ತಿಳಿದು ಅತೀವ ನೋವಾಯಿತು.ರಮೇಶ್ ಕುಮಾರ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ADVERTISEMENT