ADVERTISEMENT
ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಬೆಂಗಳೂರಿನ ಶಾಂತಿನಗರದಲ್ಲಿರುವ ಕೌಟುಂಬಿಕ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.
ಮೊದಲ ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಕೊರಿ ದುನಿಯಾ ವಿಜಯ್ ಅವರು ಅರ್ಜಿ ಸಲ್ಲಿಸಿದ್ದರು. ಕ್ರೌರ್ಯದ ಆಧಾರದಲ್ಲಿ ವಿಚ್ಛೇದನ ಕೋರಿ 2013ರಲ್ಲಿ ಅರ್ಜಿ ಸಲ್ಲಿಸಿದ್ದರು.
ದುನಿಯಾ ವಿಜಿ ಅವರು ಕೀರ್ತಿ ಗೌಡ ಅವರನ್ನು ಮದುವೆ ಆಗಿದ್ದಾರೆ. ನಾಗರತ್ನ ಅವರಿಂದ ದುನಿಯಾ ವಿಜಯ್ಗೆ ಅವರಿಗೆ ಮೋನಿಕಾ ಹೆಸರಿನ ಮಗಳಿದ್ದಾಳೆ.
ADVERTISEMENT