No Result
View All Result
ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (Dwarkeesh) ನಿಧನರಾಗಿದ್ದಾರೆ.
81ರ ವಯಸ್ಸಿನ ನಟ, ವಯೋಸಹಜ (Passed away) ಕಾಯಿಲೆಯಿಂದ ಬಳಲುತ್ತಿದ್ದರು.
ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು.
ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ 1942 ಆಗಸ್ಟ್ 19ರಂದು ಜನಿಸಿದ ದ್ವಾರಕೀಶ್ ಅವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ.
ಶಾರದ ವಿಲಾಸ ಮತ್ತು ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮಾಡಿದರು.
ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಪ್ರಾರಂಭಿಸಿದರು. 1963ರಲ್ಲಿ ಸಿನಿಮಾ ರಂಗಕ್ಕೆ ಕಾಲಿಟ್ಟರು.
1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು.
No Result
View All Result
error: Content is protected !!