ಹೈದರಾಬಾದ್ನಲ್ಲಿ ನಡೆದ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಹೈದರಾಬಾದ್ ನಗರದ ಹೃದಯ ಭಾಗದಲ್ಲಿರುವ ಬಂಜಾರ ಹಿಲ್ಸ್ ಸಿಟಿ ಸೆಂಟರ್ ಮಾಲ್ನಲ್ಲಿ ನೂತನ ಶೋರೂಮ್ ಉದ್ಘಾಟನೆಯನ್ನು ಕೇಂದ್ರ ಸಚಿವರಾದ ಕಿಶನ್ ರೆಡ್ಡಿಯವರು ನೆರವೇರಿಸಿದರು.
https://youtu.be/6orhbJ-Oaz8
ಇದೇ ವೇಳೆ ವ್ಯವಸ್ಥಾಪಕ ನಿರ್ದೇಶಕರಾದ ಡಿ. ರೂಪಾರವರು, ನಿಗಮದ ಅಧ್ಯಕ್ಷರು ಸಿಬ್ಬಂದಿ ವರ್ಗದವರು ಹಾಜರಿದ್ದರು.