ಕರ್ನಾಟಕ ಚುನಾವಣೆ: ಕಾಂಗ್ರೆಸ್​ನಿಂದ ಮೂರನೇ ಗ್ಯಾರಂಟಿ ಘೋಷಣೆ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಮೂರನೇ ಗ್ಯಾರಂಟಿಯನ್ನು ಘೋಷಣೆ ಆಗಿದೆ.

ಪ್ರತಿ ಕುಟುಂಬದ ಒಬ್ಬ ಸದಸ್ಯರಿಗೆ ಪ್ರತಿ ತಿಂಗಳಿಗೆ 10 ಕೆ ಜಿ ಅಕ್ಕಿ ನೀಡುವುದಾಗಿ ಘೋಷಿಸಿದೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಅವರು ಮೂರನೇ ಗ್ಯಾರಂಟಿಯನ್ನು ಘೋಷಿಸಿದರು.

ಕಾಂಗ್ರೆಸ್​ ನೀಡಿರುವ ಮೊದಲ ಘೋಷಣೆ – ತಿಂಗಳಿಗೆ ಪ್ರತಿ ಕುಟುಂಬಕ್ಕೆ 200 ಯುನಿಟ್​ ಉಚಿತ ವಿದ್ಯುತ್​ ನೀಡುವುದು

ಕಾಂಗ್ರೆಸ್​ ನೀಡಿರುವುದು ಎರಡನೇ ಗ್ಯಾರಂಟಿ: ಪ್ರತಿ ತಿಂಗಳಿಗೆ ಕುಟುಂಬದ ಮನೆ ಯಜಮಾನಿಯ ಹೆಸರಲ್ಲಿ 2 ಸಾವಿರ ರೂಪಾಯಿ ನೀಡುವುದು

LEAVE A REPLY

Please enter your comment!
Please enter your name here