BIG BREAKING: ಕೆಲವೇ ಹೊತ್ತಲ್ಲಿ ಕರ್ನಾಟಕಕ್ಕೆ ವಿಧಾನಸಭಾ ಚುನಾವಣೆ ಘೋಷಣೆ

ಕರ್ನಾಟಕ ವಿಧಾನಸಭೆಗೆ ಇವತ್ತು ಚುನಾವಣೆ ಘೋಷಣೆ ಆಗಲಿದೆ.

ಇವತ್ತು ಬೆಳಗ್ಗೆ 11.30ಕ್ಕೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಲಿದೆ.

ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಉಳಿದ ಇಬ್ಬರು ಆಯುಕ್ತರು ಮಾಧ್ಯಮಗೋಷ್ಠಿ ನಡೆಸಲಿದ್ದಾರೆ.