ADVERTISEMENT
ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿದೆ.
ಈಗಿರುವ ತುಟ್ಟಿಭತ್ಯೆಯನ್ನು ಶೇಕಡಾ 31ರಿಂದ ಶೇಕಡಾ 35ಕ್ಕೆ ಹೆಚ್ಚಳ ಮಾಡಲಾಗಿದೆ. ಅಂದರೆ ಶೇಕಡಾ 4ರಷ್ಟು ಹೆಚ್ಚಳವಾಗಿದೆ.
ಇದೇ ವರ್ಷದ ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳವಾಗಿದೆ.
ADVERTISEMENT