ಕರ್ನಾಟಕ ಹೈಕೋರ್ಟ್ಗೆ ಐವರು ನ್ಯಾಯಿಕ ಅಧಿಕಾರಿಗಳನ್ನು ನ್ಯಾಯಮೂರ್ತಿಗಳಾಗಿ ನೇಮಿಸುವಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಕೊಲಿಜಿಯಂ ಶಿಫಾರಸ್ಸು ಮಾಡಿದೆ.
1. ಅನಿಲ್ ಭೀಮಸೇನ್ ಕತ್ತಿ
2. ಗುರುಸಿದ್ದಯ್ಯ ಬಸವರಾಜ್
3. ಚಂದ್ರಶೇಖರ ಮೃತ್ಯುಂಜಯ ಜೋಶಿ
4. ಉಮೇಶ ಮಂಜುನಾಥ್ ಭಟ್ ಆಡಿಗ
5. ತಲಕಾಡು ಗಿರಿಗೌಡ ಶಿವಶಂಕರೇಗೌಡ