ADVERTISEMENT
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 26ರ ಭಾನುವಾರ ಮತ್ತು ಮಾರ್ಚ್ 27ರ ಸೋಮವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಈ ಎರಡು ದಿನ
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ರಾಯಚೂರು ಜಿಲ್ಲೆಯಲ್ಲಿ
ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ADVERTISEMENT