ADVERTISEMENT
ನಾಳೆ ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭಾ ಮತದಾನ ನಡೆಯಲಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ವೇತನ ಸಹಿತ ಸಾರ್ವಜನಿಕ ರಜೆ ಘೋಷಣೆ ಮಾಡಲಾಗಿದೆ.
ನಾಳೆ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳು:
ಚಿಕ್ಕೋಡಿ
ಬೆಳಗಾವಿ
ಬಾಗಲಕೋಟೆ
ವಿಜಯಪುರ
ಕಲಬುರ್ಗಿ
ರಾಯಚೂರು
ಬೀದರ್
ಕೊಪ್ಪಳ
ಬಳ್ಳಾರಿ
ಹಾವೇರಿ
ಧಾರವಾಡ
ಉತ್ತರ ಕನ್ನಡ
ದಾವಣಗೆರೆ
ಶಿವಮೊಗ್ಗ
ನಾಳೆ ಯಾವುದಕ್ಕೆಲ್ಲಾ ರಜೆ..?
ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮೇ 7ರಂದು ಮಂಗಳವಾರ ರಜೆ ಇರುತ್ತದೆ.
ಬ್ಯಾಂಕುಗಳಿಗೆ ರಜೆ
ಶಾಲೆ, ಕಾಲೇಜುಗಳಿಗೆ ರಜೆ
ಹೈಕೋರ್ಟ್ ನ್ಯಾಯಪೀಠಗಳಿಗೆ ರಜೆ
ಖಾಸಗಿ ಕಚೇರಿಗಳು, ಫ್ಯಾಕ್ಟರಿಗಳು, ಸಂಸ್ಥೆಗಳು
ಮದ್ಯ ಮಾರಾಟ ನಿಷೇಧ:
ಮೇ 5 ಸಂಜೆ 5 ಗಂಟೆಯಿಂದ ಮೇ 7ರ ಮಧ್ಯರಾತ್ರಿ 12ರವರೆಗೂ ಮದ್ಯ ಮಾರಾಟ, ವಿತರಣೆ, ಸಾಗಣೆ, ಸಂಗ್ರಹಣೆಯನ್ನು ನಿಷೇಧಿಸಲಾಗಿದೆ.
ADVERTISEMENT