ಇವತ್ತು ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ರೆಡ್ ಅಲರ್ಟ್ ಘೋಷಣೆ ಆಗಿರುವ ಜಿಲ್ಲೆಗಳು:
ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ
ಹವಾಮಾನ ಇಲಾಖೆ ಪ್ರಕಾರ ಆರೆಂಜ್ ಅಲರ್ಟ್ ಘೋಷಣೆ ಆಗಿರುವ ಜಿಲ್ಲೆಗಳು:
ಉಡುಪಿ, ಬಾಗಲಕೋಟೆ, ಹಾವೇರಿ,ವಿಜಯಪುರ, ಬಳ್ಳಾರಿ, ಶಿವಮೊಗ್ಗ
ಹವಾಮಾನ ಇಲಾಖೆ ಎಚ್ಚರಿಕೆ ಪ್ರಕಾರ ಯೆಲ್ಲೋ ಅಲರ್ಟ್ ಘೋಷಣೆ ಆಗಿರುವ ಜಿಲ್ಲೆಗಳು:
ದಕ್ಷಿಣ ಕನ್ನಡ, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ
ಈ ಮೂಲಕ ರಾಜ್ಯದ 15 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ.
ADVERTISEMENT
ADVERTISEMENT