BREAKING: ಭಯೋತ್ಪಾದಕರಿಂದ ಕಾಶ್ಮೀರಿ ಹಿಂದೂ ಹತ್ಯೆ

ಕಣಿವೆ ನಾಡು ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಕಾಶ್ಮೀರಿ ಹಿಂದೂವನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಸೋಪಿಯಾನ್​​ನ ಸೇಬು ಮಾರುಕಟ್ಟೆ ಬಳಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.
ಚೋಟಿಪೋರಾದಲ್ಲಿ ಉಗ್ರರು ಎಸಗಿದ ದಾಳಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಓರ್ವ ಸಾವನ್ನಪ್ಪಿದ್ದು ಮತ್ತು ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಮೃತನನ್ನು ಕಾಶ್ಮೀರಿ ಹಿಂದೂ ಸುನಿಲ್​ ಕುಮಾರ್​ ಎಂದು ಗುರುತಿಸಲಾಗಿದೆ. ಆತನ ಸಹೋದರ ಪಿಂಟು ಕುಮಾರ್​ ಗಾಯಗೊಂಡಿದ್ದಾರೆ.

LEAVE A REPLY

Please enter your comment!
Please enter your name here