BIG BREAKING: ಕೊಪ್ಪಳ ಜಿಲ್ಲೆಯ 4 ಕ್ಷೇತ್ರಗಳಿಗೆ ಕಾಂಗ್ರೆಸ್​ ಟಿಕೆಟ್​ ಘೋಷಣೆ

ಕೊಪ್ಪಳ ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಿಗೆ ಕಾಂಗ್ರೆಸ್​ ಮೊದಲ ಪಟ್ಟಿಯಲ್ಲಿ ಟಿಕೆಟ್​ ಘೋಷಣೆ ಮಾಡಿದೆ.

ಕುಷ್ಟಗಿ: ಅಮರೇಗೌಡ ಪಾಟೀಲ್​ ಬಯ್ಯಾಪುರ

ಕನಕಗಿರಿ: ಶಿವರಾಜ್​ ತಂಗಡಗಿ

ಯಲಬುರ್ಗಾ: ಬಸವರಾಜ ರಾಯರೆಡ್ಡಿ

ಕೊಪ್ಪಳ: ಕೆ ರಾಘವೇಂದ್ರ

ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್​ ಘೋಷಣೆ ಆಗಿಲ್ಲ.