ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಆಘಾತವಾಗಿದೆ.
ಲೋಕಸಭಾ ಚುನಾವಣೆಗೆ ಟಿಕೆಟ್ ಕೈ ತಪ್ಪಿದ್ದರಿಂದ ಮುನಿಸಿಕೊಂಡಿದ್ದ ಸಂಸದ ಕರಡಿ ಸಂಗಣ್ಣ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಬರೆದಿರುವ ಪತ್ರದಲ್ಲಿ ತಾವು ನೀಡಿರುವ ರಾಜೀನಾಮೆಯನ್ನು ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ.
ಕರಡಿ ಸಂಗಣ್ಣ ಅವರು ಕಾಂಗ್ರೆಸ್ನತ್ತ ವಾಲುವ ನಿರೀಕ್ಷೆ ಇದೆ.