ADVERTISEMENT
ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪ್ರತಿ ದಿನ ಆರೋಪಗಳನ್ನು ಮಾಡುತ್ತಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಮೊಟಕಿದೆ.
ಕೆಎಸ್ಟಿಕುಮಾರ ಅಂದರೆ ಕುಮಾರಸ್ವಾಮಿಟ್ಯಾಕ್ಸ್ಕುಮಾರ ಎಂಬ ಹ್ಯಾಷ್ಟ್ಯಾಗ್ನಲ್ಲಿ ಕುಮಾರಸ್ವಾಮಿ ಅವರಿಗೆ ಖಾರವಾದ ಪ್ರಶ್ನೆಗಳನ್ನು ಕೇಳಿದೆ.
ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಒಂದು ದಿನದ ಬಾಡಿಗೆ ಎಷ್ಟು @hd_kumaraswamy ಅವರೇ?
ಅಲ್ಲೊಂದು ಖಾಯಂ ಅಡ್ಡ ತೆರೆದಿದ್ದೀರಿ ಅಂದರೆ ಅದಕ್ಕೆ ಎಷ್ಟು ಕೋಟಿ ಸುರಿದಿದ್ದೀರಿ?
ವೆಸ್ಟ್ ಎಂಡ್ ಹೋಟೆಲಿಗೆ ಜಮೀನಿನಲ್ಲಿ ಉಳುಮೆ ಮಾಡಿ ಬಾಡಿಗೆ ಕಟ್ಟುತ್ತಿದ್ದೀರಾ? ಅಥವಾ “KST” ಸಂಗ್ರಹದ ಹಣ ಬಳಸುತ್ತಿದ್ದೀರಾ? #KSTkumara ಅವರು ಉತ್ತರಿಸಬೇಕು.
ಎಂದು ಕಾಂಗ್ರೆಸ್ ಮೊಟಕಿದೆ.
ADVERTISEMENT