ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ದೇವರ ದರ್ಶನ ಮಾಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ನಲ್ಲಿರುವ ಐತಿಹಾಸಿಕ ಸುಕ್ಷೇತ್ರ ನಂದಿ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಭೋಗನಂದೀಶ್ವರಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ಮೊರೆ ಹೋಗಿದ್ದು, ಕುಟುಂಬ ಸಮೇತ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.