Saturday, May 24, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ಮಲದಕಲ್ ಗೆಳೆಯರ ಬಳಗದಿಂದ ಹಸಿರೀಕರಣದ ಸದುದ್ದೇಶ : ಪ್ರೊ.ಮಾರುತಿ ನಾಯಕ್​ ನೇತೃತ್ವ

by
25th June 2022
in News
0
ಮಲದಕಲ್ ಗೆಳೆಯರ ಬಳಗದಿಂದ ಹಸಿರೀಕರಣದ ಸದುದ್ದೇಶ : ಪ್ರೊ.ಮಾರುತಿ ನಾಯಕ್​ ನೇತೃತ್ವ
0
SHARES
1
VIEWS
Share on FacebookShare on Twitter

ಬಿಸಿಲನಾಡು ರಾಯಚೂರು ಜಿಲ್ಲೆಯಲ್ಲಿನ ಮಲದಕಲ್ ಗ್ರಾಮದ ಗೆಳೆಯರ ಬಳಗ ಹಸಿರೀಕರಣದ ಸದುದ್ದೇಶದಿಂದ ದೇವದುರ್ಗ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದೆ.

ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಮಲದಕಲ್ ಗ್ರಾಮದ ಗೆಳೆಯರ ಬಳಗ ದೇವದುರ್ಗ ತಾಲೂಕಿನ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳಲ್ಲಿ ಸಸಿಗಳನ್ನು ನೆಡಲಾಗಿದೆ.  ಅರಣ್ಯ ಇಲಾಖೆಯ ಸಹಕಾರದಿಂದ ಪ್ರೊ.ಎಚ್.ಎಲ್.ಮಾರುತಿ ಕುಮಾರ್ ನಾಯಕ್​ ನೇತೃತ್ವದ ತಂಡ ಈಗಾಗಲೇ ಗಬ್ಬೂರು, ಸುಂಕೇಶ್ವರಹಾಳ ಮತ್ತು ಗೂಗಲ್ ಸಿ.ಆರ್.ಪಿ. ವಲಯದಲ್ಲಿನ ಸುಮಾರು 30 ಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳು ಹಾಗೂ 5 ಶಾಲೆಯಲ್ಲಿ ಸಸಿಗಳನ್ನು ನೆಟ್ಟಿದ್ದಾರೆ.

ಜೂನ್ 5 ರಂದು ಪರಿಸರ ದಿನಾಚರಣೆಯ ಪ್ರಯುಕ್ತ ಸರ್ಕಾರಿ ಶಾಲೆಗಳಲ್ಲಿ ಸಸಿ ನೆಡುವ ಹಾಗೂ ವಿತರಣೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಈ ಕಾರ್ಯಕ್ರಮವನ್ನು ದೇವದುರ್ಗ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಶ್ರೀ ನಿಜಾನಂದ ಯೋಗಾಶ್ರಮ ಮಲದಕಲ್ ಶ್ರೀ ಗುರುಬಸವ ರಾಜಗುರುಗಳು ಉದ್ಘಾಟನೆ ಮಾಡಿ ಮಲದಕಲ್ ಗೆಳೆಯರ ಬಳಗಕ್ಕೆ ಶುಭ ಹಾರೈಸಿದರು.

ವೃತ್ತಿಯಿಂದ ಉಪನ್ಯಾಸಕರಾಗಿರುವ ಪ್ರೊ.ಎಚ್.ಎಲ್.ಮಾರುತಿ ಕುಮಾರ್ ನಾಯಕ್​ ಅವರು ತಮ್ಮ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಇವರೇ ಮಲದಕಲ್ ಗೆಳೆಯರ ಬಳಗದ ನೇತೃತ್ವ ವಹಿಸಿಕೊಂಡಿದ್ದಾರೆ. ಈ ತಂಡ ಸುಮಾರು ಒಂದು ವಾರಗಳ ಕಾಲ ಸುಂಕೇಶ್ವರಹಾಳ, ಗಬ್ಬೂರು, ಗೂಗಲ್, ಸಿಆರ್ಪಿ ವಲಯಗಳಲ್ಲಿ ಸುಮಾರು 35ಕ್ಕೂ ಸರ್ಕಾರಿ ಶಾಲೆಗಳಿಗೆ ಹಾಗೂ ಗ್ರಂಥಾಲಯಗಳಿಗೆ ಸಸಿ ನೆಡುವ ಹಾಗೂ ವಿತರಣೆ ಕಾರ್ಯಕ್ರಮ ಮಾಡಿದೆ.

ADVERTISEMENT

ಪ್ರತಿ ಶಾಲೆಗಳಿಗೆ ಹಾಗೂ ಗ್ರಂಥಾಲಯಗಳಿಗೆ ಗೆಳೆಯರ ಬಳಗ ಮಲದಕಲ್ ಗೆಳೆಯರ ತಂಡದ ಸದಸ್ಯರಾದ ಶಿವಾನಂದ ನಾಯಕ್ ಬಾಲಯ್ಯ, ನಾಯಕ್ ಎಂಡಿ ಭಾವಸಲಿ, B ಅಜ್ಮೀರ್, ಸಂಗಣ್ಣ ಬೋವಿ, B ಚನ್ನಬಸವ, B ಶಿವರಾಜ್ ಗೋವಿಂದ ತಿಪ್ಪಲದಿನ್ನಿ, ಬಾಬು ನದಾಫ್ ಇತರರು ವಾಹನಗಳ ಮುಖಾಂತರ ಸಸಿ ತಲುಪಿಸಿ ನೆಡುವ ಕೆಲಸ ಮಾಡಿದ್ದಾರೆ. ಬೇವು, ಬಾದಾಮಿ ಸೇರಿದಂತೆ ವಿವಿಧ ಬಗೆಗಳ ಸಸಿಗಳನ್ನು ನೆಡಲಾಗಿದೆ.

ADVERTISEMENT

ದೇವದುರ್ಗ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಹಸಿರೀಕರಣ ಮಾಡುವ ಉದ್ದೇಶವನ್ನು ಈ ತಂಡ ಹೊಂದಿದೆ.

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
ADVERTISEMENT
Previous Post

ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಸ್ಪರ್ಧೆ ಬಹುತೇಕ ಖಚಿತ

Next Post

ಹೆರಿಗೆ ಶಸ್ತ್ರಚಿಕಿತ್ಸೆ : ನವಜಾತ ಶಿಶುವಿನ ತಲೆ ಕತ್ತರಿಸಿ, ತಾಯಿಯ ಗರ್ಭದೊಳಗೇ ಬಿಟ್ಟ ವೈದ್ಯರು..!

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post

ಹೆರಿಗೆ ಶಸ್ತ್ರಚಿಕಿತ್ಸೆ : ನವಜಾತ ಶಿಶುವಿನ ತಲೆ ಕತ್ತರಿಸಿ, ತಾಯಿಯ ಗರ್ಭದೊಳಗೇ ಬಿಟ್ಟ ವೈದ್ಯರು..!

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!