ಮಂಗಳೂರು ಸ್ಮಾರ್ಟ್ ಸಿಟಿ ಪ್ರಗತಿ ಪರಿಶೀಲನಾ ಸಭೆಯು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಗರದ ಮಂಗಳಾ ಸಭಾಂಗಣದಲ್ಲಿಂದು ನಡೆಯಿತು.
ಶಾಸಕರಾದ ಡಾ. ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಸುಮಂಗಳಾ ರಾವ್, ಆಯುಕ್ತ ಅಕ್ಷಯ್ ಶ್ರೀಧರ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ಪ್ರಶಾಂತ್ ಮಿಶ್ರ ಹಾಗೂ ಸಂಬಂಧಿಸಿದ ಅಧಿಕಾರಿಗಳಿದ್ದರು.