ADVERTISEMENT
ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹೃದಯಾಘಾತ ಹಿನ್ನೆಲೆಯಲ್ಲಿ ಇವರನ್ನು ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹೃದಯಾಘಾತವಾದ ಬೆನ್ನಲ್ಲೇ ಇವರನ್ನು ಸರ್ಕಾರಿ ಕಾರಿನಲ್ಲೇ ರಾಮಯ್ಯ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು.
ಈ ಹಿಂದೆಯೂ ಎರಡು ಬಾರಿ ಕತ್ತಿ ಅವರಿಗೆ ಹೃದಯಾಘಾತವಾಗಿತ್ತು ಎಂದು ಮೂಲಗಳು ತಿಳಿಸಿವೆ.
ADVERTISEMENT